Aadhaar Email Link: ಆಧಾರ್ ಕಾರ್ಡ್ಗೆ ಇಮೇಲ್ ಐಡಿ ಲಿಂಕ್ ಮಾಡುವುದು ಇನ್ಮುಂದೆ ಉಚಿತ, ಸಂಪೂರ್ಣ ಮಾಹಿತಿ ಇಲ್ಲಿದೆ
ಭಾರತದಲ್ಲಿ ಆಧಾರ್ ಕಾರ್ಡ್ ಪ್ರತಿಯೊಬ್ಬ ನಾಗರಿಕನ ಪ್ರಮುಖ ಗುರುತಿನ ದಾಖಲೆಯಾಗಿದೆ. ಬ್ಯಾಂಕಿಂಗ್ ಸೇವೆಗಳು, ಸರ್ಕಾರಿ ಯೋಜನೆಗಳು, ವಿದ್ಯಾರ್ಥಿವೇತನ, ಉದ್ಯೋಗ ಅರ್ಜಿಗಳು ಸೇರಿದಂತೆ ಹಲವು ಸೇವೆಗಳಿಗೆ ಆಧಾರ್ ಅಗತ್ಯವಾಗಿರುವುದರಿಂದ …