KEA VAO Recruitment 2026: VAO ಅಧಿಕೃತ ಅಧಿಸೂಚನೆ ಪ್ರಕಟ! ಅರ್ಜಿ ಸಲ್ಲಿಕೆ ಮತ್ತು ಪರೀಕ್ಷಾ ದಿನಾಂಕಗಳ ಸಂಪೂರ್ಣ ವಿವರಗಳು
ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) KEA VAO Recruitment 2026 ಕುರಿತ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದ್ದು, ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ …